By: Oneindia Kannada Video Team
Published : May 05, 2017, 01:00

ಯುವತಿ ಹೈ ಹೀಲ್ ಹಾಕಿದಕ್ಕೆ ಮದುವೇನೇ ಕ್ಯಾನ್ಸಲ್

Subscribe to Oneindia Kannada

ಅರತಕ್ಷತೆ ವೇಳೆ ವಧು ಆಕಸ್ಮಿಕವಾಗಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ವಿವಾಹವೇ ರದ್ದುಗೊಂಡ ಘಟನೆ ರಾಮನಗರದಲ್ಲಿ ಗುರುವಾರ ನಡೆದಿದೆ. ವಧು ಮೂರ್ಛೆ(ಪಿಟ್ಸ್)ರೋಗದಿಂದ ಪ್ರಜ್ಞೆ ತಪ್ಪಿ ಬಿದ್ದಿದ್ದಾಳೆ ಎಂದು ಆರೋಪಿಸಿರುವ ವರ ವಿವಾಹಕ್ಕೆ ಒಪ್ಪದರಿಂದ ಬೇರೆ ದಾರಿ ಕಾಣದೆ ಮದುವೆ ನಿಲ್ಲಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!