By : Oneindia Kannada Video Team
Published : April 24, 2017, 01:31

ಕೊಳವೆ ಬಾವಿಗೆ ಬಿದ್ದ ಕಂದಮ್ಮ, ಸಚಿವರ ಉಡಾಫೆ ಉತ್ತರ

ತಾಲೂಕಿನ ಝಂಜರವಾಡ ಗ್ರಾಮದಲ್ಲಿ ತೆರೆದ ಕೊಳವೆ ಬಾವಿಯೊಳಗೆ ಬಿದ್ದ 6 ವರ್ಷದ ಕಂದಮ್ಮ ಕಾವೇರಿಯನ್ನು ಪತ್ತೆಹಚ್ಚುವ ಕಾರ್ಯ ಭರದಿಂದ ಸಾಗುತ್ತಿದ್ದ, ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮಾಧ್ಯಮದ ಪ್ರಶ್ನೆಗೆ ಉಡಾಫೆಯ ಉತ್ತರವನ್ನು ನೀಡಿದ್ದಾರೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!