By : Oneindia Kannada Video Team
Published : July 24, 2017, 03:48

ಸೆಲ್ಫಿ ಹಿಂದಿರುವ ಈ ಕಥೆ ಎಂಥವರನ್ನೂ ಬೇಸರ ಮಾಡಿಸುತ್ತೆ | ಈ ವೀಡಿಯೋ ನೋಡಿ

ರಮೇಶ್ ಎಂಬುವವರು ತಾವು ಅತಿಯಾಗಿ ಪ್ರೀತಿಸುವ ಹೆಂಡತಿ 'ಅಚ್ಚು'ವಿನ ಜೊತೆ ತೆಗೆಸಿಕೊಂಡ ಫೋಟೋ ಮತ್ತು ಅದರ ಹಿಂದಿನ ಕಥೆ ಕೇಳಿದರೆ ನಿಮ್ಮ ಕಣ್ಣಲ್ಲಿ ನೀರಿನ ಪೊರೆ ಕಟ್ಟುವುದರಲ್ಲಿ ಸಂಶಯವೇ ಇಲ್ಲ. ಅಚ್ಚುಳಿಗೆ ಸಚಿನ್ ತೆಂಡೂಲ್ಕರ್ ಅಂದ್ರೆ ಪಂಚಪ್ರಾಣ. ಅವರ ಆಟವನ್ನು ಟೀವಿಯಲ್ಲಿ ಹಲವಾರು ಬಾರಿ ವೀಕ್ಷಿಸಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿರುವ ಅಚ್ಚುವಿಗೆ ಗೊತ್ತಾಗಿದ್ದೇನೆಂದರೆ, ತಾನು ಇನ್ನು ಹೆಚ್ಚು ದಿನ ಬದುಕಿರುವುದಿಲ್ಲ. ಆಗ ಗಂಡನ ಬಳಿ ತನ್ನ 'ಕಡೆಯ' ಆಸೆಯನ್ನು ಹೇಳಿಕೊಂಡಿದ್ದಾಳೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!