By: Oneindia Kannada Video Team
Published : April 10, 2017, 05:12

ದೇಶದ ಒಳಗಿನ ವಿಮಾನ ಯಾನಕ್ಕೂ ಆಧಾರ್ ಕಡ್ಡಾಯ

Subscribe to Oneindia Kannada

ದೇಶದೊಳಗಿನ ವಿಮಾನ ಯಾನಕ್ಕೆ ಟಿಕೆಟ್ ಕಾದಿರಿಸಲು ಪಾಸ್‌ಪೋರ್ಟ್‌ ಅಥವಾ ಆಧಾರ್ ಕಡ್ಡಾಯಗೊಳಿಸಲು ಕೇಂದ್ರ ವಿಮಾನಯಾನ ಸಚಿವಾಲಯ ಸಿದ್ಧತೆ ನಡೆಸಿದೆ. ವಿಮಾನಯಾನ ಸಂಸ್ಥೆಗಳ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸುವವರಿಗೆ ವಿಮಾನಯಾನಕ್ಕೆ ಶಾಶ್ವತವಾಗಿ ನಿಷೇಧ ಹೇರುವ ಉದ್ದೇಶದಿಂದ ಪ್ರತ್ಯೇಕ ಪಟ್ಟಿ ಸಿದ್ಧಪಡಿಸಲು ಯೋಜಿಸುತ್ತಿರುವುದರ ನಡುವೆಯೇ ವಿಮಾನಯಾನ ಸಚಿವಾಲಯ ಈ ಪ್ರಕ್ರಿಯೆಗೆ ಚಾಲನೆ ನೀಡಿದೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!