ಸೋನಂ ವಾಂಗ್ಚುಕ್ ಬಳಿಕ ಅಭಿಜೀತ್ ದೀಪ್ಕೆ ಉಪವಾಸ ಸತ್ಯಾಗ್ರಹ ಘೋಷಣೆ!
ಜಂತರ್ ಮಂತರ್‌ನಲ್ಲಿ 21ದಿನಗಳಿಂದ ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್ಚುಕ್ ಅವರನ್ನು ದೆಹಲಿ ಹೈಕೋರ್ಟ್ ಆದೇಶದಂತೆ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡುತ್ತಿರುವ ಹಿನ್ನಲೆಯಲ್ಲಿ ಇದೀಗ CJP ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಮಾಡುವುದಾಗಿ ಘೋಷಿಸಿದ್ದು, ವಾಂಗ್ಚುಕ್ ಅವರನ್ನು ಈ ಸ್ಥಳದಿಂದ ತೆರವು ಮಾಡಿದರೂ ಸಹ ತಮ್ಮ ನೇತೃತ್ವ ಹೋರಾಟ ಮುಂದವರೆಯಲಿದೆ ಎಂದು ತಿಳಿಸಿದ್ದಾರೆ. ಈ ಮೂಲಕ CJP ಪಕ್ಷ ತಮ್ಮ ಹೋರಾಟವನ್ನು ಮುಂದುವರೆಸಿದೆ.
Video Published On: Saturday, Jul 18, 2026, 03:02 [IST]


Click it and Unblock the Notifications