ತಮಿಳುನಾಡಿನ ಮತಗಟ್ಟೆ ಸಮೀಕ್ಷೆ ನಿಜವಾಗುತ್ತಾ?ವಿಜಯ್ ದಳಪತಿ ಕಿಂಗಾ? ಕಿಂಗ್ ಮೇಕರ್ರಾ?

Actor Vijays TVK storms into DMK stronghold will the exit poll come true

ನಟ ವಿಜಯ್‌ ಅವರ ಟಿವಿಕೆ (ತಮಿಳಿಗ ವೇಟ್ರಿ ಕಳಗಂ) ಪಕ್ಷ 90ರಿಂದ 120 ಸ್ಥಾನಗಳನ್ನು ಪಡೆಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು Axis My India ಮತಗಟ್ಟೆ ಸಮೀಕ್ಷೆ ತಿಳಿಸಿದೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ಸೂಪರ್‌ ಸ್ಟಾರ್‌ ವಿಜಯ್‌ ನೇತೃತ್ವದ ಟಿವಿಕೆ ಮತ್ತು ಆಡಳಿತಾರೂಢ ಡಿಎಂಕೆ ನಡುವೆ ತೀವ್ರ ಹಣಾಹಣಿ ನಡೆಯಲಿದೆ ಎಂದು ಆಕ್ಸಿಸ್‌ ಮೈ ಇಂಡಿಯಾ ಭವಿಷ್ಯ ನುಡಿದಿದೆ.

Video Published On: Thursday, Apr 30, 2026, 04:32 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+