By : Oneindia Kannada Video Team
Published : September 19, 2017, 10:12

ಮತ್ತೊಂದು ಅವಧಿಗೆ ಅಧ್ಯಕ್ಷರಾದ ಲಾಲ್ ಕೃಷ್ಣ ಅಡ್ವಾಣಿ

ಬಿಜೆಪಿಯ 'ಮಾರ್ಗದರ್ಶಕ್ ಮಂಡಲ್' ನ ಸದಸ್ಯರಾಗಿರುವ ಬಿಜೆಪಿಯ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರನ್ನ ಲೋಕಸಭೆ ನೈತಿಕ ಸಮಿತಿಯ ಅಧ್ಯಕ್ಷರನ್ನಾಗಿ ಮರು ನೇಮಕ ಮಾಡಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!