By: Oneindia Kannada Video Team
Published : March 22, 2017, 01:00

ಮಂಗಳೂರಿನ ರೀತಿಯಲ್ಲೇ ಉಡುಪಿಯಲ್ಲೂ ನೀರಿನ ಕೊರತೆ

Subscribe to Oneindia Kannada

ಉಡುಪಿ ನಗರಸಭಾ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ಬಜೆ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹದ ಮಟ್ಟ ತೀರಾ ಕುಸಿದಿದೆ. ಹೀಗಾಗಿ ನಗರಸಭಾ ವ್ಯಾಪ್ತಿಯಲ್ಲಿ ಮಾರ್ಚ್ 23ರಿಂದ ದಿನ ಬಿಟ್ಟು ದಿನ ನೀರು ಸರಬರಾಜು ಮಾಡಲು ತೀರ್ಮಾನಿಸಲಾಗಿದೆ , ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!