ಅಗ್ನಿಪರೀಕ್ಷೆಯ ಸಂದರ್ಭದಲ್ಲಿ ವಿಜಯ್ ಗೆ ಬಂಪರ್! AIADMK ಶಾಸಕರೆಲ್ಲ TVK ಗೆ ಬೆಂಬಲ
ತಮಿಳುನಾಡು ವಿಧಾನಸಭೆಯಲ್ಲಿ ನಾಳೆ ನಡೆಯಲಿರುವ ನಿರ್ಣಾಯಕವಾದ ಬಹುಮತ ಸಾಬೀತಿಗೂ ಮುನ್ನ ತಮಿಳುನಾಡಿನ ಮುಖ್ಯಮಂತ್ರಿ ಮತ್ತು ಟಿವಿಕೆ ಮುಖ್ಯಸ್ಥ ವಿಜಯ್ (CM Vijay) ಇಂದು ಎಐಎಡಿಎಂಕೆ ಬಂಡಾಯ ನಾಯಕರಾದ ಸಿ.ವಿ ಷಣ್ಮುಗಂ ಮತ್ತು ಎಸ್.ಪಿ ವೇಲುಮಣಿ ಅವರನ್ನು ಭೇಟಿ ಮಾಡಿದ್ದಾರೆ.
Video Published On: Wednesday, May 13, 2026, 10:52 [IST]


Click it and Unblock the Notifications