• search
  • Live TV
By : Oneindia Video Kannada Team
Published : July 15, 2019, 04:15
Duration : 02:18

ರಾಹುಲ್ ಬೇಡ ರಹಾನೆ ಬೇಕು ಅಂತಿದ್ದಾರೆ ಮಾಜಿ ಆಯ್ಕೆ ಸಮಿತಿ ಸದಸ್ಯ..? Ajinkya Rahane

ಭಾರತದ 4ನೇ ಬ್ಯಾಟಿಂಗ್ ಕ್ರಮಾಂಕಕ್ಕೆ ಅಜಿಂಕ್ಯ ರಹಾನೆಯಂತ ಬ್ಯಾಟ್ಸ್ಮನ್‌ನ ಅಗತ್ಯವಿದೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾದ (ಬಿಸಿಸಿಐ) ಮಾಜಿ ಕಾರ್ಯದರ್ಶಿ ಸಂಜಯ್ ಜಗದಾಳೆ ಹೇಳಿದ್ದಾರೆ. ಟೀಮ್ ಇಂಡಿಯಾದ 4ನೇ ಬ್ಯಾಟಿಂಗ್ ಕ್ರಮಾಂಕಕ್ಕೆ ಸೂಕ್ತ ಆಟಗಾರ ಇಲ್ಲದ ಸಮಸ್ಯೆಗೆ ಸಂಬಂಧಿಸಿ ಜಗದಾಳೆ ಈ ಸಲಹೆ ನೀಡಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!