By: Oneindia Kannada Video Team
Published : April 28, 2017, 06:15

ಅಕ್ಷಯ ತೃತೀಯ 2017 : ಚಿನ್ನ ಕೊಳ್ಳುವವರಿಗೆ ಸುವರ್ಣಾವಕಾಶ | ಈ ವೀಡಿಯೊ ನೋಡಿ

Subscribe to Oneindia Kannada

ನಮ್ಮ ಸಂಸ್ಕೃತಿಯಂತೆ ಹಲವಾರು ಹಬ್ಬ ಹರಿದಿನಗಳಲ್ಲಿ ವಿಶೇಷವಾಗಿ ಅಕ್ಷಯ ತೃತೀಯದಂದು ಚಿನ್ನ-ಬೆಳ್ಳಿಗಳಂತಹ ಅಮೂಲ್ಯವಾದ ಲೋಹಗಳನ್ನು, ಕನಿಷ್ಟ ಪಕ್ಷ ಸಾಂಕೇತಿಕವಾಗಿಯಾದರೂ ಕೊಳ್ಳುವ ಸಂಪ್ರದಾಯ ರೂಢಿಯಲ್ಲಿದೆ. ಈ ಕಾರಣದಿಂದಾಗಿ ಅಕ್ಷಯ ತೃತೀಯಾ ಸಂದರ್ಭದಲ್ಲಿ ಚಿನ್ನದ ದರ ಹೆಚ್ಚಿನ ಏರಿಳಿತ ಕಾಣುತ್ತದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!