By: Oneindia Kannada Video Team
Published : September 16, 2017, 05:28

ನಿಮ್ಮ ಹೆಸರಿನಲ್ಲಿರುವ ವಿವಿಧ ಅಕ್ಷರಗಳು ನಿಮ್ಮ ಅದೃಷ್ಟವನ್ನೇ ಬದಲಾಯಿಸಬಹುದು

Subscribe to Oneindia Kannada

ಓರ್ವ ವ್ಯಕ್ತಿಯ ವ್ಯಕ್ತಿತ್ವದ ಮೇಲೆ ಅವರ ಹೆಸರು ಅಪಾರ ಪ್ರಭಾವ ಬೀರುತ್ತದೆ ಎಂದು ಹೇಳಲಾಗುತ್ತದೆ. ಇದು ಇಂದಿನ ನಂಬಿಕೆಯಲ್ಲ, ಪುರಾಣ ಹಾಗೂ ಇತರ ಪುಣ್ಯಗ್ರಂಥಗಳಲ್ಲಿಯೂ ಈ ಬಗ್ಗೆ ವಿವರಣೆಯನ್ನು ನೀಡಲಾಗಿದೆ. ನಿಮ್ಮ ಹೆಸರಿನಲ್ಲಿರುವ ವಿವಿಧ ಅಕ್ಷರಗಳು ನಿಮ್ಮ ವ್ಯಕ್ತಿತ್ವದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂಬ ಕುತೂಹಲಕಾರಿ ಮಾಹಿತಿಯನ್ನು ವಿವರಿಸಲಾಗಿದೆ. ಈ ವೀಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!