By : Oneindia Kannada Video Team
Published : April 07, 2018, 12:50

ಬಿಜೆಪಿಯ ಅಮಿತ್ ಶಾ ಕಾಂಗ್ರೆಸ್ ಸ್ಟಾರ್ ಕ್ಯಾಂಪೇನರ್ ಆಗ್ಬಿಟ್ರಾ?

"ಇಡೀ ಜಗತ್ತಿನಲ್ಲಿ ರೇಷ್ಮೆ ಉತ್ಪಾದಿಸುವ ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಮತ್ತು ಇಡೀ ದೇಶದಲ್ಲಿ ರೇಷ್ಮೆ ಉತ್ಪಾದಿಸುವ ರಾಜ್ಯಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ..." ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರ್ನಾಟಕದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ವಿಡಿಯೋವೊಂದು ಟ್ವಿಟ್ಟರ್ ನಲ್ಲಿ ಹರಿದಾಡುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!