By: Oneindia Kannada Video Team
Published : August 12, 2017, 04:11

ರಾಜ್ಯಕ್ಕೆ ಬರುವ ಮುಂಚೆ ಕರ್ನಾಟಕ ಬಿಜೆಪಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟ ಅಮಿತ್ ಶಾ

Subscribe to Oneindia Kannada

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಮೂರು ದಿನಗಳ ಕರ್ನಾಟಕ ಪ್ರವಾಸ ಶನಿವಾರ (ಆ 12) ದಿಂದ ಆರಂಭವಾಗಿದೆ. ಚುನಾವಣಾ ವರ್ಷದಲ್ಲಿ ಅಮಿತ್ ಶಾ ರಾಜ್ಯ ಭೇಟಿ ಮಹತ್ವ ಪಡೆದಿದ್ದು, ರಾಜ್ಯ ಬಿಜೆಪಿ ನಾಯಕರು ಅಲರ್ಟ್ ಆಗಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!