By: Oneindia Kannada Video Team
Published : August 14, 2017, 03:31

ಆದಿಚುಂಚನಗಿರಿ ಮಠದ ಸ್ವಾಮೀಜಿ ನಿರ್ಮಲಾನಂದನಾಥ ಸ್ವಾಮೀಜಿಗಳಿಗೆ ಅಮಿತ್ ಶಾರಿಂದ ಅವಮಾನ

Subscribe to Oneindia Kannada

ಆದಿಚುಂಚನಗಿರಿ ಮಠಕ್ಕೆ ಅಮಿತ್ ಶಾ ಅವರು ಭೇಟಿ ನೀಡಿದ್ದ ವೇಳೆ ನಿರ್ಮಲಾನಂದನಾಥ ಸ್ವಾಮೀಜಿ ಎದುರು ಕಾಲ ಮೇಲೆ ಕಾಲು ಹಾಕಿಕೊಂಡು ಕುಳಿತು, ಸ್ವಾಮೀಜಿಗೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಜತೆಗೆ ಆ ಫೋಟೋ ವಾಟ್ಸ್ ಆಪ್ ಹಾಗೂ ಫೇಸ್ ಬುಕ್ ನಲ್ಲಿ ಹರಿದಾಡುತ್ತಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!