By : Oneindia Kannada Video Team
Published : April 04, 2018, 05:00

ಫುಲ್ ಗರಂ ಆಗಿ ಕೆ ಎಸ್ ಈಶ್ವರಪ್ಪಾಗೆ ಕ್ಲಾಸ್ ತೆಗೆದುಕೊಂಡ ಅಮಿತ್ ಶಾ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಆದ ಕಾಗಿನೆಲೆಯ ನಿರಂಜನಾನಂದ ಪುರಿ ಶ್ರೀಗಳು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಭೇಟಿಗೆ ದೊರಕದೇ ಇರುವುದು ಅಮಿತ್ ಶಾ ಅವರಿಗೆ ಮುಜುಗರ ತಂದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!