By : Oneindia Kannada Video Team
Published : March 24, 2018, 04:58

ಸಿದ್ದರಾಮಯ್ಯನವರ ಲಿಂಗಾಯತ ದಾಳಕ್ಕೆ ದಂಗಾದ ಅಮಿತ್ ಶಾ

ಕರ್ನಾಟದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡುತ್ತಿದ್ದಂತೆಯೇ ವಿಧಾನಸಭಾ ಚುನಾವಣೆಯ ಲೆಕ್ಕಾಚಾರಗಳೂ ಬುಡಮೇಲಾಗಿವೆಯಾ..? ಚುನಾವಣೆಗೆ ಕೆಲವು ವಾರಗಳಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಉರುಳಿಸಿದ ದಾಳ ಸ್ವತಃ ಅಮಿತ್ ಶಾರನ್ನೂ ಕಂಗಾಲು ಮಾಡಿದೆಯಾ? ಅಷ್ಟಿಲ್ಲದಿದ್ದರೆ ಹೀಗೆ ತರಾತುರಿಯಲ್ಲಿ ರಾಜ್ಯದ ಲಿಂಗಾಯತ ಮಠಗಳಿಗೆ ಭೇಟಿ ನೀಡುವುದಕ್ಕೆ ಶಾ ದೌಡಾಯಿಸುತ್ತಿದ್ದರೆ..?

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!