By: Oneindia Kannada Video Team
Published : August 16, 2017, 12:32

ರವಿಶಂಕರ್ ಗುರೂಜಿ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಜ್ಯೋತಿಷಿಗಳನ್ನ ಭೇಟಿ ಮಾಡಿದ ಅಮಿತ್ ಶಾ

Subscribe to Oneindia Kannada

ಮೂರು ದಿನಗಳ ಕರ್ನಾಟಕ ಪ್ರವಾಸದ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಜ್ಯೋತಿಷಿಗಳನ್ನು ಭೇಟಿಯಾಗಿ ಕರ್ನಾಟಕ ಮತ್ತು ಗುಜರಾತ್ ಚುನಾವಣೆಯ ಬಗ್ಗೆ ಭವಿಷ್ಯ ಕೇಳಿದ್ದಾರೆಂದು ವಾಹಿನಿ ವರದಿ ಮಾಡಿದೆ. ತಮ್ಮ ಬಿಡುವಿಲ್ಲದ ಪ್ರವಾಸದ ನಡುವೆಯೂ, ಅಮಿತ್ ಶಾ ತಮಿಳುನಾಡಿನ ತಂಜಾವೂರಿನಿಂದ ಬಂದ ಇಬ್ಬರು ಜ್ಯೋತಿಷಿಗಳ ಜೊತೆ ನಗರದ ಹೊರವಲಯದಲ್ಲಿರುವ ರವಿಶಂಕರ್ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಮಾತುಕತೆ ನಡೆಸಿದ್ದಾರೆಂದು ತಿಳಿದು ಬಂದಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!