By : Oneindia Kannada Video Team
Published : March 30, 2018, 02:22

ಅಮಿತ್ ಶಾ ಹಾಗು ಮೈಸೂರಿನ ಯುವರಾಜ ಯದುವೀರ್ ಭೇಟಿ ಕೆರಳಿಸಿದ ಕುತೂಹಲ

ಎರಡು ದಿನಗಳ ಮೈಸೂರು ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಮೈಸೂರು ಅರಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ರಾಜಮಾತೆ ಪ್ರಮೋದಾದೇವಿ ಒಡೆಯರ್, ಮೈಸೂರು ಮಹಾರಾಜ ಯದುವೀರ್ ಒಡೆಯರ್ ಜೊತೆ ಮಾತುಕತೆ ನಡೆಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!