By: Oneindia Kannada Video Team
Published : August 31, 2017, 04:45

ಮಾದಾರ ಚೆನ್ನಯ್ಯ ಸ್ವಾಮೀಜಿಯನ್ನ ಬಿಜೆಪಿಗೆ ಕರೆತರುವ ಪ್ಲಾನ್ ಮಾಡಿದ ಅಮಿತ್ ಶಾ

Subscribe to Oneindia Kannada

ರಾಜಕೀಯ ಚಾಣಕ್ಯ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕರ್ನಾಟಕದ ಬಿಜಪಿಯನ್ನು ರಿಪೇರಿ ಮಾಡುವಲ್ಲಿ ಮುಂದಾಗಿದ್ದು, ಮಾದಾರ ಚೆನ್ನಯ್ಯ ಸ್ವಾಮೀಜಿ ಅವರನ್ನು ಪಕ್ಷಕ್ಕೆ ಎಳೆದು ತರುವ ಮೂಲಕ ಕರ್ನಾಟಕದ ಯೋಗಿ ಆದಿತ್ಯನಾಥ್ ಮಾಡಲು ಹೊರಟಿರುವುದು ಅವರದ್ದೇ ಪಕ್ಷದ ಹಿರಿಯ ಮುಖಂಡರೇ ನಿಬ್ಬೆರಗಾಗುವಂತೆ ಮಾಡಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!