By : Oneindia Kannada Video Team
Published : March 28, 2018, 06:07

ಅಮಿತ್ ಶಾರ ರೋಡ್ ಶೋನ ಈ ಒಂದು ಫೋಟೋ ಅದೆಷ್ಟು ಕಥೆ ಹೇಳುತ್ತೆ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಶಿವಮೊಗ್ಗ ರೋಡ್ ಶೋ ಎಷ್ಟರ ಮಟ್ಟಿಗೆ ಯಶಸ್ವಿಯಾಗಿತ್ತು ಅಂದರೆ ಬಹುಷ: ಒಬ್ಬರೊನ್ನೊಬ್ಬರು ಮುನಿಸಿಕೊಂಡು ಕೂತಿದ್ದ ಯಡಿಯೂರಪ್ಪ ಮತ್ತು ಈಶ್ವರಪ್ಪನವರೂ ಅಂದುಕೊಂಡಿದ್ದರೋ ಇಲ್ಲವೋ ಅಷ್ಟರಮಟ್ಟಿಗೆ ಯಶಸ್ವಿಯಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!