By : Oneindia Kannada Video Team
Published : March 27, 2018, 05:35

ಕಾಂಗ್ರೆಸ್ ಸರ್ಕಾರದಡಿ ರೈತರು ಸುರಕ್ಷಿತವಿಲ್ಲ, ಎಂದ ಅಮಿತ್ ಶಾ

ದೇಶಾದ್ಯಂತ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎನ್ನುವ ಮಾತು ಸುಳ್ಳು, ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ರಾಜ್ಯದಲ್ಲಿ ಮಾತ್ರ ರೈತರ ಆತ್ಮಹತ್ಯೆ ಹೆಚ್ಚುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!