By : Oneindia Kannada Video Team
Published : March 26, 2018, 06:41

ಸಿದ್ದರಾಮಯ್ಯನವರ ದುಬಾರಿ ವಾಚ್ ಬಗ್ಗೆ ಮಾತನಾಡಿದ ಅಮಿತ್ ಶಾ Oneeindia kannada

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ತುಮಕೂರಿನ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಇಷ್ಟೇ ಅಲ್ಲದೆ, ತುಮಕೂರಿನ ಸಿದ್ದಗಂಗಾ ಮಠದ ಭೇಟಿಯ ನಂತರ ತಿಪಟೂರಿನ ತೆಂಗು ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಅಮಿತ್ ಶಾ ಮಾತನಾಡಿ ಸಿದ್ದರಾಮಯ್ಯನವರ ದುಬಾರಿ ವಾಚ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!