By : Oneindia Kannada Video Team
Published : March 22, 2018, 06:20

ಅಮಿತ್ ಶಾರ ಕರ್ನಾಟಕ ಪ್ರವಾಸ ( ಮಾರ್ಚ್ 26,27 ) ಅಂದು ಲಿಂಗಾಯತ ಮಠಗಳಿಗೆ ಭೇಟಿ

ಲಿಂಗಾಯತ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಯಾವ ರಾಜಕೀಯ ಪಕ್ಷಕ್ಕೆ ಹೆಚ್ಚಿನ ಲಾಭವಾಗಲಿದೆ?. ರಾಜ್ಯದಲ್ಲಿ ಈ ಕುರಿತು ಚರ್ಚೆ ನಡೆಯುತ್ತಿದೆ. ಬಿಜೆಪಿ ನಾಯಕರು ಈ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!