By : Oneindia Kannada Video Team
Published : March 31, 2018, 10:57

ಮೈಸೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಅಮಿತ್ ಶಾ

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಂದ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಬಿಜೆಪಿ ಕಾರ್ಯಕರ್ತ ಮೈಸೂರಿನ ಕ್ಯಾತಮಾರನಹಳ್ಳಿ ರಾಜು ನಿವಾಸಕ್ಕೆ ಭೇಟಿ ನೀಡಿದ ವೇಳೆ ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!