By : Oneindia Kannada Video Team
Published : March 30, 2018, 02:18

ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ರನ್ನ ಭೇಟಿ ಮಾಡಲು ಮೈಸೂರು ಅರಮನೆಗೆ ತೆರಳಿದ ಶಾ

ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೈಸೂರು ಅರಮನೆಗೆ ಭೇಟಿ ನೀಡಿದ ಅಮಿತ್ ಶಾ. ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಒಡೆಯರ್ ಜೊತೆ ಮಾತುಕತೆ ನಡೆಸಿದ ಶಾ. ಮೈಸೂರು ಅರಮನೆಯ ಖಾಸಗಿ ನಿವಾಸದಲ್ಲಿ ಮಾತುಕತೆ. 10 ಮಂದಿ ಬಿಜೆಪಿ ನಾಯಕರೊಂದಿಗೆ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!