By : Oneindia Kannada Video Team
Published : April 12, 2018, 02:26

ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ಕೊಟ್ಟ ಅಮಿತ್ ಶಾ

ಬಿಜೆಪಿ ಅಧ್ಯಕ್ಷ ಅಮಿತ್ ಶಾ ಗುರುವಾರ ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು. ಎರಡು ದಿನಗಳ ಪ್ರವಾಸಕ್ಕಾಗಿ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ.
ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ಕೊಟ್ಟ ಅಮಿತ್ ಶಾ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!