By : Oneindia Kannada Video Team
Published : March 26, 2018, 01:33
01:51
ಸಿದ್ದಗಂಗಾ ಮಠದ ನಡೆದಾಡುವ ದೇವರನ್ನ ಭೇಟಿ ಮಾಡಿ ಆಶೀರ್ವಾದ ಪಡೆದ ಅಮಿತ್ ಶಾ
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ತುಮಕೂರಿನ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದರು.