By : Oneindia Kannada Video Team
Published : March 29, 2018, 03:07

ಅಮಿತ್ ಶಾ ಕರ್ನಾಟಕ ಪ್ರವಾಸ ನಾಳೆಯಿಂದ ಆರಂಭ ಇಲ್ಲಿದೆ ಅವರ ಶೆಡ್ಯೂಲ್

ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತುಮಕೂರಿನ ಸಿದ್ದಗಂಗಾಮಠಕ್ಕೆ ಭೇಟಿ ನೀಡಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದು ಕರ್ನಾಟಕದ ಮಠಗಳಿಗೆ ಭೇಟಿ ನೀಡಿ ಹಿಂದಿರುಗಿದ್ರು.ಇದೀಗ ನಾಳೆಯಿಂದ ಅಮಿತ್ ಶಾ ಮತ್ತೆ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಅಮಿತ್ ಶಾ ಎಲ್ಲೆಲ್ಲಿ ಭೇಟಿ ನೀಡಲಿದ್ದಾರೆ ಎಂಬುದರ ಬಗ್ಗೆ ಅವರ ಪ್ರವಾಸದ ವೇಳಾಪಟ್ಟಿ ಇಲ್ಲಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!