By: Oneindia Kannada Video Team
Published : January 06, 2017, 06:34

ಅಮ್ಮಾಗೆ ಭಾರತ ರತ್ನ, ಅರ್ಜಿ ತಿರಸ್ಕರಿಸಿದ ಮದ್ರಾಸ್ ಕೋರ್ಟ್

Subscribe to Oneindia Kannada

ಮಾಜಿ ಸಿಎಂ ಜಯಲಲಿತಾ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಎಐಎಡಿಎಂಕೆ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ. ಇಂತಹ ವಿಚಾರಗಳಲ್ಲಿ ಮಧ್ಯಸ್ಥಿಕೆ ವಹಿಸಲು ಸಾಧ್ಯವಿಲ್ಲ ಎಂದಿದೆ. ಮುಖ್ಯ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ನ್ಯಾಯಮೂರ್ತಿ ಎಂ ಸುಂದರ್ ಒಳಗೊಂಡ ಪೀಠ ಶುಕ್ರವಾರ ಕೆಕೆ ರಮೇಶ್ ಎಂಬುವವರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!