By : Oneindia Kannada Video Team
Published : April 17, 2018, 05:52

ನಟಿ ಅಮೂಲ್ಯ ಎಚ್ ಡಿ ದೇವೆ ಗೌಡ್ರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ

''ಚೆಲುವಿನ ಚಿತ್ತಾರ'ದ 'ಐಶೂ' ಈಗ 'ತೆನೆ' ಹೊರಲು ಸಿದ್ಧರಾಗಿದ್ದಾರೆ. ಮಾವ ಜಿ.ಎಚ್. ರಾಮಚಂದ್ರ ಜೆಡಿಎಸ್ ಸೇರಿದ ಬಳಿಕ ಅವರದೇ ಹಾದಿ ಹಿಡಿದಿರುವ ನಟಿ ಅಮೂಲ್ಯ ಕೂಡ ಜೆಡಿಎಸ್‌ನತ್ತ ಹೊರಳಿದ್ದಾರೆ.
ನಟಿ ಅಮೂಲ್ಯ ಎಚ್ ಡಿ ದೇವೆ ಗೌಡ್ರ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!