By: Oneindia Kannada Video Team
Published : June 28, 2017, 04:22

ಕಾಲೇಜು ಹಾಲ್ ಟಿಕೆಟ್ ನೀಡಿಲ್ಲ ಅಂತ ಆತ್ಮಹತ್ಯೆ ಮಾಡಿಕೊಂಡ ಇಂಜಿನಿಯರಿಂಗ್ ವಿದ್ಯಾರ್ಥಿ

Subscribe to Oneindia Kannada

ಹಾಜರಾತಿ ಕೊರತೆಯ ಕಾರಣ ನೀಡಿ ವಿದ್ಯಾರ್ಥಿಗಳಿಗೆ ಹಾಲ್ ಟಿಕೇಟ್ ನೀಡದ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಎಂವಿಜೆ (ಎಂ.ವಿ.ಜಯರಾಮ) ಇಂಜಿನಿಯರಿಂಗ್ ಕಾಲೇಜಿನ ಆಡಳಿತ ಮಂಡಳಿಯ ಕ್ರಮವನ್ನು ವಿರೋಧಿಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಜೂನ್ 27 ರ ಸಂಜೆ ನಡೆದಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!