Chinnaswamy Stadium;ದೇಶದ ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಶಂಕುಸ್ಥಾಪನೆ ನೆರವೇರಿಸಿದ ಸರ್ಕಾರ
ಆನೇಕಲ್ ನ ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
Video Published On: Saturday, May 23, 2026, 05:50 [IST]


Click it and Unblock the Notifications