By: Oneindia Kannada Video Team
Published : April 10, 2017, 04:24

ಅಂಗನವಾಡಿ ಕಾರ್ಯಕರ್ತರ ಹೋರಾಟಕ್ಕೆ ಕೊನೆಗೂ ಸಿಕ್ಕಿತು ಒಳ್ಳೆ ಫಲ

Subscribe to Oneindia Kannada

ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಿಸುವಂತೆ ಇತ್ತೀಚೆಗೆ ನಡೆದ ಬೃಹತ್ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಅಂಗನವವಾಡಿ ಕಾರ್ಯಕರ್ತೆಯರಿಗೆ 1000 ರು ಹಾಗೂ ಸಹಾಕಿಯರಿಗೆ 500 ರು ಏರಿಕೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!