• search
  • Live TV
By : Oneindia Video Kannada Team
Published : June 18, 2021, 06:20
Duration : 06:54

ಕರ್ನಾಟಕದ ಹೆಮ್ಮೆ,ಟೀಮ್ ಇಂಡಿಯಾದ ಲೆಜೆಂಡ್ ಅನಿಲ್ ಕುಂಬ್ಳೆ ಕ್ರಿಕೆಟ್ ಜರ್ನಿ

ಎಪ್ರಿಲ್ 25, 1990 ರಂದು ಅಂತರಾಷ್ಟ್ರೀಯ ಕ್ರಿಕೆಟ್​ಗೆ ಕಾಲಿಟ್ಟ ಕುಂಬ್ಳೆ ಸುಮಾರು 18 ವರ್ಷಗಳ ಕಾಲ ಟೀಂ ಇಂಡಿಯಾಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ.ಕುಂಬ್ಳೆ ಫೆ. 7, 1999 ರಂದು ಪಾಕಿಸ್ತಾನ ವಿರುದ್ಧದ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 26.3 ಓವರ್ ಬೌಲಿಂಗ್ ಮಾಡಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಅಲ್ಲದೆ ಭಾರತ 212 ರನ್​ಗಳ ಬೃಹತ್ ಜಯ ಸಾಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!