By : Oneindia Kannada Video Team
Published : June 23, 2017, 10:29

ಆಟಗಾರರನ್ನು ಕುಂಬ್ಳೆ ಶಾಲಾ ಮಕ್ಕಳಂತೆ ನೋಡುತ್ತಿದ್ರಾ ?

ಭಾರತೀಯ ಕ್ರಿಕೆಟ್ ತಂಡದ ಮುಖ್ಯ ತರಬೇತುದಾರರ ಹುದ್ದೆಗೆ ಅನಿಲ್ ಕುಂಬ್ಳೆ ರಾಜಿನಾಮೆ ಸಲ್ಲಿಸಿದ್ದೇ ತಡ, ಕುಂಬ್ಳೆ ಪರವಾಗಿ ದೊಡ್ಡದೊಂದು ಅನುಕಂಪದ ಅಲೆ ಬಂದಿತ್ತು. ಅದಲ್ಲದೆ, ಕೊಹ್ಲಿ ವಿರುದ್ಧ ಟೀಕಾಸ್ತ್ರವೂ ಪ್ರಯೋಗಿಸಲ್ಪಟ್ಟಿತ್ತು, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!