ಕೆಪಿಸಿಸಿ ಅಲ್ಪಸಂಖ್ಯಾತ ಘಟಕಕ್ಕೆ ಮೇಜರ್ ಸರ್ಜರಿ ಮಾಡಿದ ಡಿಕೆ! ಜಮೀರ್ ಗೂ 'ಹೈ'ಶಾಕ್
ದಾವಣಗೆರೆ ದಕ್ಷಿಣ ಉಪಚುನಾವಣೆಯ ಪ್ರಚಾರದಲ್ಲಿ ಭಾಗಿಯಾಗದವರ ತಲೆತಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದ್ದು, ಈಗಾಗಲೇ ಕೆಪಿಸಿಸಿ ಅಲ್ಪಸಂಖ್ಯಾತ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ ನೀಡಿದ್ದಾರೆ. ಅಲ್ಲದೇ ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್ ತಲೆದಂಡಕ್ಕೂ ಹೈಕಮಾಂಡ್ ಮುಂದಾಗಿದೆ. ಈ ಸಾಲಿನಲ್ಲಿ ಜಮೀರ್ ಅಹಮ್ಮದ್ ಖಾನ್ ಇದ್ದು, ಅವರ ಸಚಿವ ಸ್ಥಾನಕ್ಕೂ ಕುತ್ತು ಬಂದಿದೆ.
Video Published On: Monday, Apr 13, 2026, 11:35 [IST]


Click it and Unblock the Notifications