• search
  • Live TV
By : Oneindia Video Kannada Team
Published : May 22, 2020, 02:40
Duration : 02:43

ತರಕಾರಿಯಿಂದಲು ಹಬ್ಬುತ್ತಿದೆ ಕೊರೋನಾ ಮಹಾಮಾರಿ!! ಎಚ್ಚರ!!

ದೇಶವ್ಯಾಪಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಇದು ನಗರದ ತರಕಾರಿ ಮಂಡಿಗಳು ಮತ್ತು ತರಕಾರಿ ಮಾರುವ ಜನರನ್ನೂ ಬಿಟ್ಟಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಕೊರೋನಾ ವೈರಸ್ ತರಕಾರಿಗಳ ಮೂಲಕ ಮನೆಗಳಿಗೆ ಪ್ರವೇಶಿಸುತ್ತದೆ ಎಂದು ಜನರು ಚಿಂತೆ ಮಾಡಲು ಪ್ರಾರಂಭಿಸಿದ್ದಾರೆ. ಜನರು ಈ ಬಗ್ಗೆ ಅನೇಕ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!