By: Oneindia Kannada Video Team
Published : February 21, 2017, 03:59

ಬಿ ಎಸ್ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ನಡುವಿನ ವಾದ ವಿವಾದಗಳು

Subscribe to Oneindia Kannada

ಮಂಗಳವಾರ ಟೌನ್ ಹಾಲ್ ಮುಂದೆ ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಯಡಿಯೂರಪ್ಪ, " ಸಿದ್ಧರಾಮಯ್ಯ ಮತ್ತವರ ಗುಂಪು ಬಿಬಿಎಂಪಿಯ 3,500 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿದೆ. ಈ ಬಗ್ಗೆ ಬಿಬಿಎಂಪಿ ಆಯುಕ್ತರಿಗೆ ಪತ್ರ ಬರೆಯುತ್ತೇನೆ. ನಾನು ಅಧಿಕಾರಕ್ಕೆ ಬಂದರೆ ಈ ಬಗ್ಗೆ ಸೂಕ್ತ ತನಿಖೆ ನಡೆಸುತ್ತೇನೆ," ಎಂದು ಸಿದ್ಧರಾಮಯ್ಯರಿಗೆ ನೇರ ಸವಾಲೆಸೆದಿದ್ದಾರೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!