By: Oneindia Kannada Video Team
Published : June 05, 2017, 02:03

ಮೊಬೈಲ್ ಸಿಗ್ನಲ್ ಗಾಗಿ ಮರ ಹತ್ತಿದ ಕೇಂದ್ರ ಸಚಿವ ಅರ್ಜುನ್ ಮೇಘವಾಲ್

Subscribe to Oneindia Kannada

ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾದ ಡಿಜಿಟಲ್ ಇಂಡಿಯಾದ ಅಣಕವಾಡುವಂಥ ಘಟನೆಯೊಂದು ರಾಜಸ್ಥಾನದ ಬಿಕಾನೇರ್ ನಲ್ಲಿ ಭಾನುವಾರ ನಡೆದಿದೆ. ತಮ್ಮ ಸಂಸತ್ ಕ್ಷೇತ್ರಕ್ಕೆ ಆಗಮಿಸಿದ್ದ ಕೇಂದ್ರ ಹಣಕಾಸು ರಾಜ್ಯ ಸಚಿವ ಅರ್ಜುನ್ ಮೇಘವಾಲ್ ಅವರು ಮೊಬೈಲ್ ಕರೆಯೊಂದನ್ನು ಮಾಡಲು ಸಿಗ್ನಲ್ ಸಿಗದಿದ್ದ ಕಾರಣದಿಂದಾಗಿ ಮರ ಹತ್ತಿದ ಘಟನೆ ನಡೆದಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!