By: Oneindia Kannada Video Team
Published : February 06, 2017, 05:01

ಕೇಂದ್ರದಿಂದ 20 ಸಾವಿರ ಕೋಟಿಯ ಶಸ್ತ್ರಾಸ್ತ್ರ ಖರೀದಿ

Subscribe to Oneindia Kannada

ಸೇನೆಯನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿ ಇಡುವ ಸಲುವಾಗಿ ಮತ್ತು ಯಾವುದೇ ಕ್ಷಣದಲ್ಲಿ ಯುದ್ಧಕ್ಕೆ ಸಜ್ಜುಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ 20 ಸಾವಿರ ಕೋಟಿ ರೂಪಾಯಿ ವೆಚ್ಚದ ಶಸ್ತ್ರಾಸ್ತ್ರ ಖರೀದಿ ಮಾಡಲು ಕಳೆದ ಮೂರು ತಿಂಗಳಲ್ಲಿ ಒಪ್ಪಂದ ಮಾಡಿಕೊಂಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!