By : Oneindia Kannada Video Team
Published : December 27, 2016, 11:59

ಅರ್ನಬ್ ಗೋಸ್ವಾಮಿಯ ಹೊಸ ಸಾಹನ 'ರಿಪಬ್ಲಿಕ್'

ಖ್ಯಾತ ಪತ್ರಕರ್ತ ಮತ್ತು ಟೈಮ್ಸ್ ನೌ ಸುದ್ದಿ ವಾಹಿನಿಯ ಮಾಜಿ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ಅವರು ಹೊಸ ಸಂಸ್ಥೆಯನ್ನು ಹುಟ್ಟುಹಾಕಿದ್ದು, ಅದಕ್ಕೆ 'ರಿಪಬ್ಲಿಕ್' ಎಂದು ಹೆಸರಿಟ್ಟಿದ್ದಾರೆ. ಅದಕ್ಕೆ ಉದ್ಯೋಗಿಗಳನ್ನು ಆರಿಸುವ ಪ್ರಕ್ರಿಯೆಯೂ ಭರದಿಂದ ಸಾಗುತ್ತಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!