By : Oneindia Kannada Video Team
Published : June 09, 2017, 06:09

ಆರ್ಟ್ ಆಫ್ ಲಿವಿಂಗ್ ನ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರಿಗೆ ಜೀವ ಬೆದರಿಕೆ

ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಅವರನ್ನು ಗುಂಡಿಟ್ಟು ಕೊಲ್ಲಬೇಕೆಂದು ವ್ಯಕ್ತಿಯೊಬ್ಬ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು ಸಂಚಲನ ಸೃಷ್ಟಿಸಿದೆ. ಇಂಥದ್ದೊಂದು ಪೋಸ್ಟ್, ಫೇಸ್ ಬುಕ್ ನಲ್ಲಿ ಹಾಕಿರುವುದು ಬೆಳಕಿಗೆ ಬಂದ ಕೂಡಲೇ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಕಗ್ಗಲಿಪುರ ಪೊಲೀಸ್ ಠಾಣೆಗೆ ದೂರು ನೀಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!