By: Oneindia Kannada Video Team
Published : March 14, 2017, 04:04

ಅರುಣ್ ಜೇಟ್ಲಿ, ಭಾರತದ ನೂತನ ರಕ್ಷಣಾ ಸಚಿವರಾಗಿ ನೇಮಕ

Subscribe to Oneindia Kannada

ಭಾರತದ ನೂತನ ರಕ್ಷಣಾ ಸಚಿವರಾಗಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರಿಗೆ ಹೆಚ್ಚುವರಿ ಅಧಿಕಾರ ನೀಡಲಾಗಿದೆ. ಮನೋಹರ್ ಪರಿಕ್ಕರ್ ಅವರು ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ನಡೆಸಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!