By: Oneindia Kannada Video Team
Published : February 13, 2017, 10:28

ವೇಗದ 250 ಟೆಸ್ಟ್ ವಿಕೆಟ್ ಪಡೆದು ದಾಖಲೆ ಬರೆದ ಅಶ್ವಿನ್

Subscribe to Oneindia Kannada

ಹೈದರಾಬಾದಿನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ಮತ್ತು ಭಾರತ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ. ಅತೀ ವೇಗವಾಗಿ 250 ಟೆಸ್ಟ್ ವಿಕೆಟ್ ಗಳನ್ನು ಪಡೆದ ದಾಖಲೆ ಅಶ್ವಿನ್ ಪಾಲಾಗಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!