• search
  • Live TV
By : Oneindia Video Kannada Team
Published : September 28, 2018, 06:26
Duration : 01:59

ಅಸ್ಸಾಂ ನಲ್ಲಿ ಅಲ್ಯೂಮಿನಿಯಂ ತಪ್ಪಲೆಯಲ್ಲಿ ನದಿ ದಾಟಿ ಶಾಲೆಗೆ ಹೋಗುತ್ತಿರುವ ಪುಟ್ಟ ಮಕ್ಕಳು

ಈ ಪುಟ್ಟಮಕ್ಕಳು ತಮ್ಮ ಪುಟ್ಟ ಪುಟಾಣಿ ಕೈಗಳಿಂದ ನೀರನ್ನು ಹಿಂದಕ್ಕೆ ತಳ್ಳುತ್ತಾ ಅಲ್ಯೂಮಿನಿಯಂ ತಪ್ಪಲೆ ಮೂಲಕ ಮುಂದಕ್ಕೆ ಸಾಗುತ್ತಿದ್ದರೆ 'ಇದೆಂಥ ಆಟ?' ಎಂದು ಅರೆ ಕ್ಷಣ ಅನಿಸಬಹುದು. ಆದರೆ ಈ ಮಕ್ಕಳು ತಮ್ಮ ಶಾಲೆಗೆ ತೆರಳಲು ನದಿ ದಾಟುವ ರೀತಿ ಇದು ಎಂದು ತಿಳಿದರೆ ಗಾಬರಿ ಆಗದಿದ್ದರೆ ಹೇಳಿ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!