By : Oneindia Kannada Video Team
Published : January 09, 2017, 05:35

ಮಂಗಳೂರಿನಲ್ಲಿ ಬಯಲಾಯ್ತು ಜ್ಯೋತಿಷಿ ಕಾಮಚೇಷ್ಟೆ

ಅತ್ತಾವರದ ವೈಷ್ಣವಿ ಜ್ಯೋತಿಷ್ಯಾಲಯದ ರಾಮಕೃಷ್ಣ ಶರ್ಮ ತನ್ನ ಬಳಿ ಜ್ಯೋತಿಷ್ಯ ಕೇಳಲು ಬರುವ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ. ಅತ್ತಾವರದಲ್ಲಿ ವೈಷ್ಣವಿ ಜ್ಯೋತಿಷ್ಯಾಲಯ ನಡೆಸುತ್ತಿರುವ ರಾಮಕೃಷ್ಣ ಶರ್ಮ ಎಂಬವರ ವಿರುದ್ಧ ಯುವತಿ ಓರ್ವಳು ಲೈಂಗಿಕ ಕಿರುಕುಳ ನೀಡಿದ್ದಾನೆಂದು ನಗರದ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!