• search
  • Live TV
By : Oneindia Video Kannada Team
Published : December 24, 2018, 05:19
Duration : 01:18

ಕೊಹ್ಲಿ, ಪೂಜಾರ, ರಹಾನೆಯತ್ತ ಆಸ್ಟ್ರೇಲಿಯಾ ಕಣ್ಣು..!

ಭಾರತವನ್ನು ಸುಲಭವಾಗಿ ಕಟ್ಟಿ ಹಾಕುವ ಉಪಾಯ ಆಸ್ಟ್ರೇಲಿಯಾಕ್ಕೆ ಹೊಳೆದಿದೆ. ಮೆಲ್ಬರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ಬುಧವಾರ (ಡಿಸೆಂಬರ್ 26) ಆರಂಭವಾಗಲಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್‌ನಲ್ಲಿ ಭಾರತದ ಮಧ್ಯಮ ಕ್ರಮಾಂಕವನ್ನು ಉರುಳಿಸುವತ್ತ ಆಸೀಸ್ ವೇಗಿಗಳು ಕಣ್ಣಿಟ್ಟಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!