• search
  • Live TV
By : Oneindia Video Kannada Team
Published : January 04, 2019, 07:17
Duration : 01:51

IND VS AUS 4TH TEST : ಆಸ್ಟ್ರೇಲಿಯಾ ಏಕದಿನ ತಂಡ ಹಾಸ್ಯಾಸ್ಪದವಾಗಿದೆ..!

ಸಿಡ್ನಿ ಕ್ರಿಕೆಟ್ ಗ್ರೌಂಡ್‌ನಲ್ಲಿ ಜನವರಿ 12ರಿಂದ ಆರಂಭಗೊಳ್ಳಲಿರುವ ಭಾರತ-ಆಸ್ಟ್ರೇಲಿಯಾ ಮೂರು ಪಂದ್ಯಗಳ ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದೆ. ಆದರೆ ಕ್ರಕಟಿತ ಆಸೀಸ್ ತಂಡ ಹಾಸ್ಯಾಸ್ಪದವಾಗಿದೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ದಿಗ್ಗಜ ಶೇನ್ ವಾರ್ನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!