• search
  • Live TV
By : Oneindia Video Kannada Team
Published : October 25, 2019, 01:50
Duration : 01:59

ಆಸ್ಟ್ರೇಲಿಯಾ ಆಟಗಾರರಿಗೆ ಅಚ್ಚರಿ ನೀಡಿದ ಪ್ರಧಾನಿ..?

ಕ್ರಿಕೆಟ್‌ ಪಂದ್ಯದ ವೇಳೆ ಆಸ್ಟ್ರೇಲಿಯಾದ ಪ್ರಧಾನ ಮಂತ್ರಿ ಸ್ಕಾಟ್ ಮಾರಿಸನ್, ವಾಟರ್ ಬಾಯ್‌ ಆಗಿ ಮೈದಾನಕ್ಕಿಳಿದು ಕ್ರೀಡಾಸ್ಫೂರ್ತಿ ಮೆರೆದಿದ್ದಾರೆ. ಗುರುವಾರ (ಅಕ್ಟೋಬರ್ 24) ನಡೆದ ಪ್ರೈಮ್‌ ಮಿನಿಸ್ಟರ್ XI ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲಿ ಈ ಅಪರೂಪದ ದೃಶ್ಯ ಕಾಣ ಸಿಕ್ಕಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!